ಪರ್ಸೆಪೊಲಿಸ್ / Persepolis
₹395 Original price was: ₹395.₹355Current price is: ₹355.
ದೇವಕಾರು / Devakaaru
₹70 Original price was: ₹70.₹63Current price is: ₹63.
ನೂರೆಂಟು ಮಾತು – 2 / Noorentu Mathu – 2
Author: Vishweshwar Bhat
Pages:203
Edition: 2010
Book Size: 1/8th Demmy
Binding: Paper Back
Publisher: Ankita Pustaka Prakashana
Description
ನೂರೆಂಟು ಮಾತು – 2 / Noorentu Mathu – 2 -ಲೇಖಕ, ಪತ್ರಕರ್ತ ವಿಶ್ವೇಶ್ವರ ಭಟ್ ಅವರ ’ ನೂರೆಂಟು ಮಾತು’ ಕೃತಿಯು ಅಂಕಣ ಬರಹಗಳ ಸಂಕಲನವಾಗಿದೆ. ಅವರ ವಿಶಿಷ್ಟ ಚಿಂತನೆ, ಹದವಾದ ಭಾಷಾಶೈಲಿ, ಸಕಾರಾತ್ಮಕ ನಿಲುವು ಮುಪ್ಪುರಿಗೊಂಡು ಇಲ್ಲಿನ ಎಲ್ಲಾ ಬರಹಗಳು ಜೀವನಕ್ಕೆ ಹತ್ತಿರವೆನಿಸುತ್ತವೆ. ಈ ಬರಹಗಳಲ್ಲಿ ಎಲ್ಲೂ ಉಪದೇಶವಿಲ್ಲ, ಭಾಷೆಯ ಆಡಂಬರಗಳಿಲ್ಲ, ಯಾರಿಗೂ ಆದೇಶ ಕೊಡುವುದಿಲ್ಲ, ಸ್ವಂತ ಪರಾಕ್ರಮಗಳ ಭರಾಟೆ ಇಲ್ಲ. ‘ನೂರೆಂಟು ಮಾತು’ ನೂರೆಂಟು ರೀತಿಯಲ್ಲಿ ಭಿನ್ನವಾಗಿದೆ.
