ಲಾರಾ ಇಂಗಲ್ಸ್ ವೈಲ್ಡರ್ ಪುಟ್ಟ ಮನೆ ಸರಣಿ-4 ಪ್ಲಂ ನದಿಯ ತೀರದಲ್ಲಿ / Laura Ingalls Wilder Putta Mane Sarani-4 Plum Nadiya Teeradalli
₹170 Original price was: ₹170.₹153Current price is: ₹153.
ಲಾರಾ ಇಂಗಲ್ಸ್ ವೈಲ್ಡರ್ ಪುಟ್ಟ ಮನೆ ಸರಣಿ-3 ರೈತರ ಹುಡುಗ / Laura Ingalls Wilder Putta Mane Sarani-3 Raitara Huduga
₹170 Original price was: ₹170.₹153Current price is: ₹153.
ಜಯ ನಿಶ್ಚಯ / Jaya Nishchaya
Author:Yathiraj Veerambudhi
Pages:144
Edition: 2020
Book Size: 1/8th Demmy
Binding: Paper Back
Publisher: Sawanna Publication
Description
ಜಯ ನಿಶ್ಚಯ / Jaya Nishchaya -ಬದುಕಿನಲ್ಲಿ ನಮಗೆ ಎದುರಾಗುವ ಅನೇಕ ನಕಾರಾತ್ಮಕ ಸಂಗತಿಗಳು ಸನ್ನಿವೇಶಗಳಿಂದ ಕೆಲವು, ಸ್ವಯಂಕೃತದಿಂದ ಮತ್ತೆ ಹಲವು ಉಂಟಾಗುತ್ತವೆ. ಇಂತಹ ಮೈನಸ್ ಅಥವಾ ದೌರ್ಬಲ್ಯ ಅಂಶಗಳನ್ನು ಬದುಕಿನಿಂದ ಅಳಿಸಿ, ಅಲ್ಲಿ ಪ್ಲಸ್ ಅಥವಾ ಶಕ್ತಿಯುತ ಅಂಶಗಳನ್ನು ಬಳಸಿದರೆ ಜಯ ನಿಶ್ಚಯ. ನಮ್ಮಲ್ಲಿ ಅಡಗಿರುವ ಅನೇಕ ನಕಾರಾತ್ಮಕ ಅಂಶಗಳನ್ನು ಹುಡುಕಿ ಹೊರಹಾಕಿದರೆ ಜೀವನದಲ್ಲಿ ಗೆಲುವು ಖಂಡಿತ. ಈ ಹಿನ್ನೆಲೆಯಲ್ಲಿ ಈ ಕೃತಿಯು ನಮ್ಮಲ್ಲೇ ಇರುವ ನಕಾರಾತ್ಮಕ ಹಾಗೂ ಸಕಾರಾತ್ಮಕ ವಿಷಯಗಳನ್ನು ಅರಿವಿಗೆ ತರುತ್ತದೆ.
