ಸೈಬರ್ ಕ್ರೈಮ್ / Cybercrime
Author:Satish Venkatasubbu
Pages:168
Edition: 2024
Book Size: 1/8th Demmy
Binding: Paper Back
Publisher: Sawanna Publication
Description
ಸೈಬರ್ ಕ್ರೈಮ್ / Cybercrime – ಸತೀಶ್ ವೆಂಕಟಸುಬ್ಬು ಅವರು ಮೂಲತಃ ಟೆಕ್ಕಿ. ಎರಡು ದಶಕಗಳ ಕಾಲ ಜಗತ್ತಿನ ವಿವಿಧ ದೇಶಗಳಲ್ಲಿ ಸಾಫ್ಟ್ ವೇರ್ ಸಂಸ್ಥೆಗಳಲ್ಲಿ ದುಡಿದ ಅನುಭವ ಅವರಿಗೆ ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು ಎನ್ನುವಂತೆ ಮೈಸೂರಿಗೆ ಮರಳಿದವರು. ಆದರೆ ಸುಮ್ಮನೆ ಕೂರುವ ಜಾಯಮಾನ ಅವರದಲ್ಲ, ಹೀಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ಗೆ ಹೋಗಿ ಸೈಬರ್ ಕಾನೂನು ಅಭ್ಯಾಸ ಮಾಡುತ್ತಾರೆ. ಇಂದಿಗೆ ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಪ್ರತಿನಿಧಿ’ಯಲ್ಲಿ ಸೈಬರ್ ಮಿತ್ರ ಹೆಸರಿನಲ್ಲಿ ಅಂಕಣಕಾರರಾಗಿ ಕೂಡ ಜನಪ್ರಿಯರು. ಸೈಬರ್ ಮಿತ್ರ ಹೆಸರಿನಲ್ಲಿ ವೆಬ್ಸೈಟ್ ಕೂಡ ಹೊಂದಿದ್ದಾರೆ. ಸತೀಶ್ ವೆಂಕಟಸುಬ್ಬು ಅವರು ಮೂಲತಃ ಟೆಕ್ಕಿ. ಎರಡು ದಶಕಗಳ ಕಾಲ ಜಗತ್ತಿನ ವಿವಿಧ ದೇಶಗಳಲ್ಲಿ ಸಾಫ್ಟ್ ವೇರ್ ಸಂಸ್ಥೆಗಳಲ್ಲಿ ದುಡಿದ ಅನುಭವ ಅವರಿಗೆ ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು ಎನ್ನುವಂತೆ ಮೈಸೂರಿಗೆ ಮರಳಿದವರು. ಆದರೆ ಸುಮ್ಮನೆ ಕೂರುವ ಜಾಯಮಾನ ಅವರದಲ್ಲ, ಹೀಗಾಗಿ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ಗೆ ಹೋಗಿ ಸೈಬರ್ ಕಾನೂನು ಅಭ್ಯಾಸ ಮಾಡುತ್ತಾರೆ. ಇಂದಿಗೆ ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮೈಸೂರಿನ ಪ್ರಾದೇಶಿಕ ಪತ್ರಿಕೆ ‘ಪ್ರತಿನಿಧಿ’ಯಲ್ಲಿ ಸೈಬರ್ ಮಿತ್ರ ಹೆಸರಿನಲ್ಲಿ ಅಂಕಣಕಾರರಾಗಿ ಕೂಡ ಜನಪ್ರಿಯರು. ಸೈಬರ್ ಮಿತ್ರ ಹೆಸರಿನಲ್ಲಿ ವೆಬ್ಸೈಟ್ ಕೂಡ ಹೊಂದಿದ್ದಾರೆ. ಹೆಚ್ಚುತ್ತಿರುವ ಸೈಬರ್ ಕ್ರೈಮ್ ಅಪರಾಧಗಳನ್ನು ತಡೆಗಟ್ಟುವುದು ಸರಕಾರದ ಕೆಲಸ ಎಂದು ಸುಮ್ಮನೆ ಕೂರುವಂತಿಲ್ಲ. ಅದರ ಬಗ್ಗೆ ಹೆಚ್ಚು ಮಾಹಿತಿ ತಿಳಿದುಕೊಂಡು ಜಾಗೃತರಾಗಿರಬೇಕಾದದ್ದು ನಾಗರಿಕರ ಕರ್ತವ್ಯ, ಆ ನಿಟ್ಟಿನಲ್ಲಿ ಸತೀಶ್ ವೆಂಕಟಸುಬ್ಬು ಅವರ ಸೈಬರ್ ಕ್ರೈಮ್-ತಡೆಗಟ್ಟುವುದು ಹೇಗೆ?ಸಹಾಯಮಾಡಲಿದೆ.
