ಆಯ್ದ ವಿಮರ್ಶೆ / Aayda Vimarshe
₹100 Original price was: ₹100.₹90Current price is: ₹90.
ಮರೆಯಲಾಗದ ಸಾಮ್ರಾಜ್ಯ / Mareyalagada Samrajya
₹80 Original price was: ₹80.₹72Current price is: ₹72.
POK -ಕಾಣದ ರೇಖೆಯ ಕಥನ / POK – Kanada Rekheya Kathana
Author:Gopalakrishna Kuntini
Pages:96
Edition: 2025
Book Size: 1/8th Demmy
Binding: Paper Back
Publisher: Sawanna Publication
Specification
Description
POK -ಕಾಣದ ರೇಖೆಯ ಕಥನ / POK – Kanada Rekheya Kathana -ಪ್ರಧಾನಿ ನೆಹರೂ ಆಗ ಮಾಡಿದ ಎರಡು ತಪ್ಪುಗಳು ಐತಿಹಾಸಿಕ ಪ್ರಮಾದಕ್ಕೆ ಕಾರಣವಾದವು. ಝೀಲಂ ನದಿಯನ್ನು ದಾಟಿ ಮುಂದೆ ಹೋಗದಂತೆ ನೆಹರೂ ಮಿಲಿಟರಿಗೆ ಆದೇಶಿಸಿದರು. ನುಸುಳುಕೋರರನ್ನು ಹೊಡೆದು ಓಡಿಸುವ ಬದಲು ವಿಶ್ವಸಂಸ್ಥೆಯನ್ನು ಮಧ್ಯಸ್ಥಿಕೆಗೆ ಕರೆದರು. ಸಂಚುಕೋರರು ತೋಡಿದ ಹಳ್ಳಕ್ಕೆ ನೆಹರೂ ಬಿದ್ದರು, ದೇಶವೂ ಬಿತ್ತು. ಯಾವತ್ತೂ LoC is not a legally recognised border. ಮೂರುಮೂರು ಬಾರಿ ಯುದ್ಧಗಳಾದವು, ಮೂರು ಮೂರು ಬಾರಿ ದೇಶ ವಿಭಜನೆಯಾಯಿತು. ತಾಷ್ಕೆಂಟ್ ಒಪ್ಪಂದ, ಸಿಮ್ಲಾ ಒಪ್ಪಂದ ಅಂತ ಸಹಿಯ ಮೇಲೆ ಸಹಿ ಹಾಕಲಾಯಿತು. ಎಲ್ ಒ ಸಿ ವಿಚಾರ ಹಾಗೇ ಉಳಿಯಿತು. ಪಿಒಕೆ ಅಲ್ಲೇ ಉಳಿಯಿತು. ಭಯೋತ್ಪಾದಕರ ಹೆಬ್ಬಾಗಿಲು ಇನ್ನೂ ಈಗಲೂ ತೆರೆದೇ ಇದೆ.
