ವಿಹಿತವಿದ್ಯಾ / Vihitavidya
₹250 Original price was: ₹250.₹225Current price is: ₹225.
ಸಾವರ್ಕರ್ / Savarkar
₹855 Original price was: ₹855.₹769Current price is: ₹769.
2035
Author:Dheeraj Poyyekanda
Pages:280
Edition: 2023
Book Size: 1/8th Demmy
Binding: Paper Back
Publisher: Ayodhya Publication
Specification
Description
2035 – ಹೆಸರಿನಷ್ಟೇ ವಿಶಿಷ್ಟವಾದ ರಾಜಕೀಯ ಥ್ರಿಲ್ಲರ್ ಕಾದಂಬರಿ 2035. ರಾಜಕೀಯದ ಚದುರಂಗದಾಟ, ತಮ್ಮ ಬೇಳೆ ಬೇಯಿಸಿಕೊಳ್ಳಲು ಅಮಾಯಕರನ್ನು ದಾಳಗಳಾಗಿಸಿಕೊಳ್ಳುವ ಸ್ವಾರ್ಥಿಗಳ ನಯವಂಚನೆ, ಮೋಸದಾಟಕ್ಕೆ ಬಲಿಬೀಳುವ ಮುಗ್ಧ ಸಮಾಜ, ದುಷ್ಟರು ಮತ್ತು ಶಿಷ್ಟರ ಕೈಯಲ್ಲಿ ಬಗೆಬಗೆಯಲ್ಲಿ ಬಳಕೆಯಾಗುವ ಆಧುನಿಕ ತಂತ್ರಜ್ಞಾನಗಳು, ಜಗತ್ತು ಎಷ್ಟೇ ಆಧುನಿಕವಾದರೂ ಮನುಷ್ಯನಲ್ಲಿ ಮೂಲಭೂತವಾಗಿ ಅಡಗಿಕೊಂಡಿರುವ ಪಾಶವೀಪ್ರವೃತ್ತಿ… ಹೀಗೆ ಹತ್ತುಹಲವು ಆಯಾಮಗಳಲ್ಲಿ ತೆರೆದುಕೊಳ್ಳುವ ಕಥಾನಕವನ್ನು ಕಟ್ಟಿಕೊಟ್ಟಿದ್ದಾರೆ ಭರವಸೆಯ ಕಾದಂಬರಿಕಾರ ಧೀರಜ್ ಪೊಯ್ಯೆಕಂಡ.
