ಸಾವರ್ಕರ್ ಭಾಗ-2 / Savarkar Bhaga-2

Author: Narendrakumar, S.S. Manjula Tekal

Pages: 712

Edition: 2025

Book Size: 1/4th Crown

Binding: Paper Back

Publisher: Sahitya Prakashana

Original price was: ₹995.Current price is: ₹895.

In stock

Description

ಸಾವರ್ಕರ್ ಭಾಗ-2 / Savarkar Bhaga-2 – ಈ ಸಂಪುಟಗಳು ಈಗ ಕನ್ನಡದ ಓದುಗರಿಗೂ ದೊರೆಯುತ್ತಿರುವುದು ತೃಪ್ತಿಕರ ಸಂಗತಿ. ಶ್ರೀ ನರೇಂದ್ರ ಕುಮಾರ್ ಮತ್ತು ಶ್ರೀಮತಿ ಮಂಜುಳಾ ಟೇಕಲ್ ಅವರು ಕೂಡ ತುಂಬ ಪಳಗಿದ ಅನುವಾದಕರು. ಆದ್ದರಿಂದಲೇ ಅವರ ಅನುವಾದವೂ ಮೂಲದ ಎಲ್ಲ ಸ್ವಾರಸ್ಯವನ್ನೂ ಬಿಗಿಯನ್ನೂ ಉಳಿಸಿಕೊಂಡಿದೆ. ಈ ಕೃತಿಯನ್ನು ಸಾರ್ವಜನಿಕರು ಮಾತ್ರವಲ್ಲದೆ, ವಿದ್ಯಾರ್ಥಿಗಳು, ಶಿಕ್ಷಕರು, ರಾಜಕೀಯ ಆಸಕ್ತರು ಹೀಗೆ ಪ್ರತಿಯೊಬ್ಬರೂ ಓದಬೇಕು. ಹಾಗೆ ಓದಿದಾಗಲೇ ನಮ್ಮ ದೇಶದ ಇತಿಹಾಸದ ಮೂಲಸ್ವರೂಪ ತಿಳಿಯುತ್ತದೆ.