ಕುಮಾರವ್ಯಾಸನ ನುಡಿಮುತ್ತುಗಳು-2 / Kumaravyasana Nudimuttugalu-2
₹280 Original price was: ₹280.₹252Current price is: ₹252.
ಕೃಷ್ಣಾರ್ಜುನರ ಸ್ನೇಹ ಕಲಹ / Krishnarjunara Sneha Kalaha
₹340 Original price was: ₹340.₹306Current price is: ₹306.
ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಿಕೇಶಿ / Chalukya Chakravarti Immadi Pulikeshi
Author:Dr. Lakshmana Kounte
Pages:352
Edition: 2025
Book Size: 1/8th Demmy
Binding: Paper Back
Publisher: Veeraloka Books PVT .LTD.
Description
ಚಾಲುಕ್ಯ ಚಕ್ರವರ್ತಿ ಇಮ್ಮಡಿ ಪುಲಿಕೇಶಿ / Chalukya Chakravarti Immadi Pulikeshi – ಉತ್ತರಾಪಥೇಶ್ವರ ಎಂಬ ಬಿರುದಾಂಕಿತ, ಕಾನ್ಯಕುಬ್ಬದ ಸಾಮ್ರಾಟ, ಅಪಾರ ಸೈನ್ಯವನ್ನು ಹೊಂದಿದ ಹರ್ಷವರ್ಧನನಂತಹ ಮಹಾಪ್ರತಾಪಿಯನ್ನು ರಣತಂತ್ರದ ಮೂಲಕವೇ ಬಾದಾಮಿ ಚಾಲುಕ್ಯ ಪುಲಿಕೇಶಿ ಸೋಲಿಸಿದ್ದಲ್ಲದೇ, ಸೌಜನ್ಯ ಮತ್ತು ಸ್ನೇಹ ವಿಶ್ವಾಸಗಳಿಂದ ಅವನ ಹೃದಯವನ್ನು ಗೆದ್ದು ಅವನಿಂದಲೇ ಪರಮೇಶ್ವರ ಪುಲಿಕೇಶಿ ಎಂದು ಹೊಗಳಿಸಿಕೊಂಡ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಕುರಿತ ಐತಿಹಾಸಿಕ ಕಾದಂಬರಿ.
