ಇದ್ದೂ ಇಲ್ಲದ್ದು / Iddoo Illaddu
₹290 Original price was: ₹290.₹261Current price is: ₹261.
ಅಶ್ವತ್ಥಾಮ ಯಾತನೆಯ ಅಮರತ್ವ / Ashvattama Yaataneya Amarathva
₹160 Original price was: ₹160.₹144Current price is: ₹144.
ಲೋಕ ರಾವಣ / Loka Ravana
Author:Radhakrishna Kalchar
Pages:200
Edition: 2025
Book Size: 1/8th Demmy
Binding: Paper Back
Publisher: Veeraloka Books PVT .LTD.
Description
ಲೋಕ ರಾವಣ / Loka Ravana – ಲೋಕ ರಾವಣ’ ಲಂಕಾಧಿಪತಿಯಾದ ದಶಕಂಠ ರಾವಣನನ್ನು ಕುರಿತ ಕಾದಂಬರಿ. ಲೋಕ ಲೋಕಗಳನ್ನು ನಡುಗಿಸಿದ. ಪರಸ್ತ್ರೀ ಅಪಹಾರಕನಾದ ದುಷ್ಟನೆಂದು ರಾಮಾಯಣದಲ್ಲಿ ಚಿತ್ರಣಗೊಂಡಿರುವ ಪಾತ್ರ ಅದು.
ಹುಟ್ಟಿನಿಂದ ಮಹಾ ತಪಸ್ವಿಯಾದ ವಿಶ್ರವಸ್ಸಿನ ಮಗ.. ವೇದಾದಿಗಳನ್ನು ಓದಿದವನು. ಬ್ರಹ್ಮ, ಪರಮೇಶ್ವರರ ಅನುಗ್ರಹಕ್ಕೆ ಪಾತ್ರನಾದವನು. ಶಿವಭಕ್ತ.
ಇಷ್ಟಿದ್ದೂ ರಾವಣನಂತಹ ಮೇಧಾವಿ ಯಾಕೆ ದುಷ್ಟನಾದ? ಲೋಕಪೀಡಕನಾದ? ಅದಕ್ಕೆ ಕಾರಣವಾದುದು ಅವನ ಹುಟ್ಟೆ? ಸಂಸ್ಕಾರವೆ? ಅವನಿಗಾದ ಕಹಿ ಅನುಭವಗಳೆ? ಅಥವಾ ಅವನ ವ್ಯಕ್ತಿತ್ವವೇ ಆ ರೀತಿಯೆ?
ಅವನ ಅಂತರಂಗವನ್ನು ಪ್ರವೇಶಿಸದೆ ಉತ್ತರ ದೊರೆಯಲಾರದು.
ರಾವಣನ ಅಂತರಂಗವನ್ನು ಬಗೆಯುವ ಅಂತಹ ಒಂದು ಪ್ರಯತ್ನವೇ ಈ ಕಾದಂಬರಿ.. ‘ಲೋಕ ರಾವಣ’
