ಅಂತಾರಾಷ್ಟ್ರೀಯ ಕುಂಬಳಕಾಯಿ / Antaaraastreeya Kumbalakaayi

Author:Abdul Rasheed

Pages:96

Edition: 2023

Book Size: 1/8th Demmy

Binding: Paper Back

Publisher: Veeraloka Books PVT .LTD.

Original price was: ₹120.Current price is: ₹108.

In stock

Description

ಅಂತಾರಾಷ್ಟ್ರೀಯ ಕುಂಬಳಕಾಯಿ / Antarastreeya Kumbalakaayi -‘ಅಂತಾರಾಷ್ಟ್ರೀಯ ಕುಂಬಳಕಾಯಿ’ ಅಬ್ದುಲ್‌ ರಶೀದ್‌ ಅವರ ಕಥಾಸಂಕಲನವಾಗಿದೆ. ಇಲ್ಲಿನ ಕತೆಗಳಲ್ಲಿ ಉಜ್ವಲ ಬದುಕು ಇರುವ ಹಾಗೆಯೇ ಪುಟಗಳಿಂದ ಹೊರಕ್ಕೆ ಜಲದು ಜೀವನದಲ್ಲಿ ಒಂದಾಗುವಂಥ ಪಾತ್ರಗಳೂ ಸಹಾನುಭೂತಿಯಿಂದ ಸೃಷ್ಟಿಸಲಾಗಿರುವ ಈ ಪಾತ್ರಗಳೋ, ತಮ್ಮ ಸಂಸ್ಕೃತಿಯ, ಚಲತೆಯ, ಅಸ್ಮಿತೆಯ ಸರಹದ್ದುಗಳನ್ನು ಒಡೆದುಹಾಕುವಷ್ಟು ಶಕ್ತವಾಗಿವೆ. ನಮ್ಮ ಅನೇಕ ಕತೆಗಾರರು (ವಿಮರ್ಶಕರು ಕೂಡ) ನೇರವಾಲ ಕತೆ ಹೇಳುವುದನ್ನು ಸಂಶಯದಿಂದ ನೋಡುತ್ತಿರುವ ಈ ಕಾಲದಲ್ಲಿ ಏಕಕಾಲಕ್ಕೆ ನೇರವಾಗಿದ್ದೂ ಸಂಕೀರ್ಣತೆಯನ್ನು ಸಾಧಿಸುವ ಈ ಕತೆಗಳು ಗಾಢ ಅನುಭವವನ್ನು ಕೊಡುವ, ವಾಸ್ತವ ಮತ್ತು ಫ್ಯಾಂಟಸಿಯ ನಡುವಣ ಗೆರೆಯನ್ನು ಅಳಿಸಿಹಾಕುವ ಅಪ್ಪಟ ಕತೆಗಳು.