Back to products
ಟ್ರಾಯ್ / Troy
ಟ್ರಾಯ್ / Troy Original price was: ₹200.Current price is: ₹180.

ವೀರ ಸಿಂಧೂರ ಲಕ್ಷ್ಮಣ / Veera Sindhoora Lakshmana

Author: Koundinya

Pages:164

Edition: 2023

Book Size: 1/8th Demmy

Binding: Paper Back

Publisher: Veeraloka Books PVT .LTD.

Original price was: ₹190.Current price is: ₹171.

In stock

Description

ವೀರ ಸಿಂಧೂರ ಲಕ್ಷ್ಮಣ / Veera Sindhoora Lakshmana -`ವೀರ ಸಿಂಧೂರ ಲಕ್ಷ್ಮಣ’ ಕೌಂಡಿನ್ಯ ಅವರು ದಾಖಲೆಗಳೊಂದಿಗೆ ಸಂಶೋಧನೆ ಮಾಡಿ ರಚಿಸಿರುವ ಮಹೋನ್ನತ ಕೃತಿಯಾಗಿದೆ. ಬ್ರಿಟಿಷರ ವಿರುದ್ಧ ಮತ್ತು ಶೋಷಿತ ಬಡವರ ಪರವಾಗಿ ಹೋರಾಡಿದ, ‘ಕರ್ನಾಟಕ ರಾಬಿನ ಹುಡ್’ ಎಂದು ಪ್ರಖ್ಯಾತನಾಗಿರುವ ಈ ಮಹಾನ್ ದೇಶ ಭಕ್ತ ಮತ್ತು ಅಪ್ರತಿಮ ಹೋರಾಟಗಾರನ ಕಥೆಯನ್ನು ತಿಳಿಸುವ ಕಾದಂಬರಿಯಾಗಿದೆ.