ಭಾಷೆ - ಬದುಕು / Bhashe - Baduku
ಭಾಷೆ - ಬದುಕು / Bhashe - Baduku Original price was: ₹650.Current price is: ₹585.
Back to products
ಗದಾಯುದ್ದಂ / Gadayuddam
ಗದಾಯುದ್ದಂ / Gadayuddam Original price was: ₹350.Current price is: ₹315.

ಕವಚ / Kavacha

Author:Radhakrishna Kalchar

Pages:152

Edition: 2024

Book Size: 1/8th Demmy

Binding: Paper Back

Publisher: Veeraloka Books PVT .LTD.

Original price was: ₹185.Current price is: ₹167.

In stock

Description

ಕವಚ / Kavacha -ಕರ್ಣನಿಗೆ ಪೂರ್ವ ಜನ್ಮದಲ್ಲಿ ಸಹಸ್ರ ಕವಚಗಳಿದ್ದುವೆಂದೂ, ಅದನ್ನು ನರ ಮತ್ತು ನಾರಾಯಣರೆಂಬ ಋಷಿಗಳು ಯುದ್ಧದಲ್ಲಿ ಕತ್ತರಿಸುತ್ತ ಬಂದರೆಂಬುದು ಕಥೆ. ಅವುಗಳಲ್ಲಿ ಒಂದು ಕವಚ ಉಳಿದು ಬಂತು. ಅದನ್ನು ಕತ್ತರಿಸುವುದಕ್ಕಾಗಿ ಕೃಷ್ಣಾರ್ಜುನರು ಈ ಜನ್ಮದಲ್ಲಿ ಕಾಣಿಸಿಕೊಂಡರು. ಅಷ್ಟೇ ಅಲ್ಲ, ಜೀವನೊಬ್ಬನಿಗೆ ಅನೇಕ ಕವಚಗಳು, ಕರ್ಣನಂತೆ. ಅವುಗಳನ್ನು ಕಳೆದುಕೊಳ್ಳುತ್ತ, ಕಳೆದುಕೊಳ್ಳುತ್ತ ಸಾಗುವುದೇ ಅವನ ಪಾಡು. ಆ ಕವಚಗಳು ಲೋಹದ ಕವಚಗಳಲ್ಲ. ಕವಚ ಸಾಂಕೇತಿಕ ಅಷ್ಟೇ. ಕರ್ಣನ ಬದುಕೂ ಈ ಕವಚಗಳನ್ನು ಕಳೆದುಕೊಳ್ಳುವ ಪ್ರಕ್ರಿಯೆ. ಅದನ್ನೇ ಕಾದಂಬರಿಯೂ ಧ್ವನಿಸುತ್ತದೆ..