ಮಿಸ್ಸಿನ ಡೈರಿ / Missina Diary
₹200 Original price was: ₹200.₹180Current price is: ₹180.
ಕಥಾ ಸಂಕ್ರಾಂತಿ / Katha Sankranti
₹185 Original price was: ₹185.₹166Current price is: ₹166.
ನಾ ಸೆರೆಹಿಡಿದ ಕನ್ಯಾಸ್ತ್ರೀ / Naa Serehidida Kanyastri
Author:Shashidhara Halady
Pages:160
Edition: 2022
Book Size: 1/8th Demmy
Binding: Paper Back
Publisher: Veeraloka Books PVT .LTD.
Description
ನಾ ಸೆರೆಹಿಡಿದ ಕನ್ಯಾಸ್ತ್ರೀ / Naa Serehidida Kanyastri -ಮನೆಯ ಎದುರೇ ಇರುವ ಹಸಿರುಕ್ಕುವ ಗದ್ದೆ ಬಯಲು ದಾಟಿ, ತೊರೆಯೊಂದರ ನೀರಿನಲ್ಲಿ ಕಾಲಾಡಿಸಿ, ಸನಿಹದ ಕಾಡಿನಲ್ಲಿ ನಡೆಯತೊಡಗಿದರೆ, ಸಿಹಿ ನೀರಿನ ಬುಗ್ಗೆ, ಹಾರುವ ಓತಿ, ಕನ್ಯಾಸ್ತ್ರೀ ಹೆಸರಿನ ಅಪರೂಪದ ಅಣಬೆ, ಬಕುಳದ ಹೂ, ಚೇಂಪಿ ಹಣ್ಣು – ಇವೆಲ್ಲವೂ ಕಾಣಸಿಗುತ್ತವೆ, ಆಪ್ತವಾಗುತ್ತವೆ. ಇಂತಹ ಅನುಭವಗಳಲ್ಲಿ ನೀವೂ ಭಾಗಿಯಾಗಬೇಕೆ? ಹಾಗಿದ್ದಲ್ಲಿ ಈ ಪುಸ್ತಕ ಓದಿ.
