ಸರಸ್ವತೀಯ ಉಪಾಸಕ ಭಾರತೀಸುತ / Saraswathiya Upasaka Bharathisutha
₹70 Original price was: ₹70.₹59Current price is: ₹59.
ಲೋಕೋಪಕಾರದ ಡಾ ಎ ರಂಗಸ್ವಾಮಿ / Lokopakarada Dr A Rangaswamy
₹50 Original price was: ₹50.₹42Current price is: ₹42.
ಕೈಗೆ ಬಂದ ತುತ್ತು / Kaige Banda Tuttu
Author: Dr. D.V. Guruprasad
Pages: 244
Edition: 2023
Book Size: 1/8th Demmy
Binding: Paper Back
Publisher: Manohara Grantha Mala
Description
ಕೈಗೆ ಬಂದ ತುತ್ತು / Kaige Banda Tuttu – ಆತ್ಮಕಥನದಲ್ಲಿ ಗುರುಪ್ರಸಾದ ತಾವು ವೃತ್ತಿ ಜೀವನದಲ್ಲಿ ಕಂಡ ಹಲವಾರು ಕುತೂಹಲಕಾರಿ ಘಟನೆಗಳನ್ನೂ, ಅಪರಾಧಗಳ ತನಿಖೆಯನ್ನೂ ರೋಚಕವಾಗಿ ಬಣ್ಣಿಸಿದ್ದಾರೆ. ತಾವು ಹತ್ತಿರದಿಂದ ಕಂಡ ರಾಜಮಹಾರಾಜರು, ಪ್ರಧಾನಿಗಳು, ಪತ್ರಕರ್ತರು ಹಾಗೂ ಸಿನಿಮಾ ರಂಗದವರ ವ್ಯಕ್ತಿಚಿತ್ರಗಳನ್ನು ತಮ್ಮ ಸರಳ ಸುಂದರ ಶೈಲಿಯಲ್ಲಿ ಈ ಕೃತಿಯಲ್ಲಿ ದಾಖಲಿಸಿದ್ದಾರೆ. ಕೃತಿಯ ಪ್ರತಿ ಪುಟವೂ ರೋಮಾಂಚನಕಾರಿಯಾಗಿದ್ದು, ಗುರುಪ್ರಸಾದರ ಆತ್ಮಕಥನ ಇಂದಿನ ಯುವಪೀಳಿಗೆಗೆ ಪ್ರೇರಣೆಯಾಗುತ್ತದೆ. ಈ ಕೃತಿಯಲ್ಲಿ ಹಾಸ್ಯವಿದೆ. ಗಾಂಭೀರ್ಯವಿದೆ. ಕುತೂಹಲವಿದೆ. ರೋಮಾಂಚನವಿದೆ ಹಾಗೂ ವಿಷಾದವೂ ಇದೆ. ಸಂಗ್ರಹ ಯೋಗ್ಯ ಕೃತಿ ಇದು.
