ವೆಲ್ ಕಮ್  ಸೂರ್ಯಣ್ಣ! / Welcome Suryanna!
ವೆಲ್ ಕಮ್ ಸೂರ್ಯಣ್ಣ! / Welcome Suryanna! Original price was: ₹125.Current price is: ₹112.
Back to products
ಹೊಂಬಳ್ಳಿ / Homballi
ಹೊಂಬಳ್ಳಿ / Homballi Original price was: ₹150.Current price is: ₹135.

ಮಿರ್ಜಾ ಗಾಲಿಬ್ / Mirza Galib

Author:Dr N Jagadisha Koppa

Pages:136

Edition: 2023

Book Size: 1/8th Deemy

Binding: Paper Back

Publisher:Amulya Pustaka Prakashana

Original price was: ₹150.Current price is: ₹135.

In stock

Description

ಮಿರ್ಜಾ ಗಾಲಿಬ್ / Mirja Galib -ಮಿರ್ಜಾ ಗಾಲಿಬ್ ಎಂಬುದು ಕೇವಲ ವ್ಯಕ್ತಿಯೊಬ್ಬನ ಹೆಸರು ಮಾತ್ರವಲ್ಲ, ಅದು ಭಾರತೀಯ ಉರ್ದು ಸಾಹಿತ್ಯದಲ್ಲಿ ಅಚ್ಚಳಿಯದ ಒಂದು ಹೆಸರು. ಗಾಲಿಬ್ ನಮ್ಮನ್ನು ಅಗಲಿ ಒಂದೂವರೆ ಶತಮಾನ ಕಳೆದರೂ, ಉರ್ದು ಸಾಹಿತ್ಯ ಪ್ರಿಯರ, ವಿದ್ವಾಂಸರ ನಾಲಿಗೆಯ ಮೇಲೆ ಈತನ ಗಜಲ್‌ಗಳು ಮತ್ತು ಕಸಿದಾ ಎಂಬ ಉರ್ದು ಕಾವ್ಯ ಪ್ರಕಾರಗಳು ಇಂದಿಗೂ ನಲಿದಾಡುತ್ತವೆ.ತಾನು ಬದುಕಿದ ವರ್ತಮಾನದ ತಲ್ಲಣಗಳನ್ನು, ವೈಯಕ್ತಿಕ ಬದುಕಿನ ದುರಂತರಗಳನ್ನು, ವಿಪರ್ಯಾಸಗಳನ್ನು, ವಿಷಣ್ಣತೆಯನ್ನು ಜೊತೆಗೆ ತಾನು ಪ್ರೀತಿಸಿ ಆರಾಧಿಸಿದ ಹೆಣ್ಣಿನ ಮೇಲಿನ ಉತ್ಕಟ ಪ್ರೀತಿಯನ್ನು ಹಾಗೂ ಪ್ರೀತಿಯ ದುರಂತವನ್ನು ಹೃದಯ ಕಿತ್ತು ಅಂಗೈಲಿಟ್ಟುಕೊಂಡು ಬಣ್ಣಿಸಿದಂತೆ ಕಾವ್ಯದಲ್ಲಿ ಹಿಡಿದಿಟ್ಟ ಅಪ್ರತಿಮ ಉರ್ದು ಮತ್ತು ಪರ್ಶಿಯನ್ ಕವಿ ಮಿರ್ಜಾ ಗಾಲಿಬ್.