ಸಾಕ್ಷಿ / Saakshi

Author: S.L. Bhairappa

Pages: 353

Edition: 2025

Book Size: 1/8th Demmy

Binding: Hard Bound

Publisher: Sahitya Bhandara

Original price was: ₹515.Current price is: ₹464.

In stock

Description

ಸಾಕ್ಷಿ / Sakshi – ‘ಸಾಕ್ಷಿ’ಯು ಪುರಾಣ ಮತ್ತು ನಮ್ಮ ಈ ಇಂದ್ರಿಯ ವಾಸ್ತವ ಜಗತ್ತುಗಳನ್ನು ಜೋಡಿಸುವ ಮೂಲಕ ಮನುಷ್ಯನ ನೀತಿಯ ಬೇರುಗಳನ್ನು ಶೋಧಿಸುತ್ತದೆ. ನಿಜವೂ ನೀತಿಯ ನೆಲೆಯೋ, ನೀತಿಯು ನಿಜದ ನೆಲೆಯೋ ಎಂಬಂತಹ ಮೂಲಭೂತ ಪ್ರಶ್ನೆಗಳನ್ನು ಅರಗಿಸಿಕೊಂಡಿರುವ ಈ ಕಾದಂಬರಿಯ ಪಾತ್ರ ವೈಶಿಷ್ಟ್ಯ ರಚನಾ ವಿಧಾನ ಹಾಗು ಕಲಾತ್ಮಕ ಅನುಭವಗಳು ಭೈರಪ್ಪನವರ ಹಿಂದಿನ ಕಾದಂಬರಿಗಳಿಗಿಂತ ಮೂರು ಮೆಟ್ಟಿಲು ಮೇಲೆ ಹೋಗಿವೆ.