ನೆಲೆ / Nele
ನೆಲೆ / Nele Original price was: ₹245.Current price is: ₹220.
Back to products
ಗೃಹಭಂಗ / Gruhabhanga
ಗೃಹಭಂಗ / Gruhabhanga Original price was: ₹480.Current price is: ₹432.

ದೂರ ಸರಿದರು / Doora Saridaru

Author: S.L. Bhairappa

Pages:279

Edition: 2025

Book Size: 1/8th Demmy

Binding: Paper Back

Publisher: Sahitya Bhandara

 

Specification

335

In stock

Description

ದೂರ ಸರಿದರು / Doora Saridaru -’ದೂರ ಸರಿದರು’ ಕನ್ನಡದ ಹೆಸರಾಂತ ಕಾದಂಬರಿಗಾರರಾದ ಎಸ್.ಎಲ್. ಭೈರಪ್ಪನವರು ೧೯೬೨ರಲ್ಲಿ ರಚಿಸಿದ ಒಂದು ಕಾದಂಬರಿಯಾಗಿದೆ.  ಮೈಸೂರಿನ ಒಂದು ಕಾಲೇಜಿನ ಸಾಹಿತ್ಯ ಹಾಗೂ ತತ್ವಶಾಸ್ತ್ರ ವಿದ್ಯಾರ್ಥಿಗಳ ಪ್ರೇಮಕಥೆಗಳನ್ನು ಒಳಗೊಂಡ ಕಾದಂಬರಿ ಇದಾಗಿದೆ. ಸಂಬಂಧದಲ್ಲಿ ಹೇಗೆ ಹೆಣ್ಣು- ಗಂಡಿನ ಸಮಾನತೆ, ಸಾಹಿತ್ಯ, ತತ್ವ ಮುಂತಾದವು ಪಾತ್ರ ವಹಿಸುತ್ತವೆ ಎಂಬುದು ಈ ಕಾದಂಬರಿಯ ಮುಖ್ಯ ವಸ್ತುವಾಗಿದೆ.  ಗಂಡುಹೆಣ್ಣಿನ ಸಂಬಂಧದ ವಿಶ್ಲೇಷಣೆಯು ಪ್ರಪಂಚದ ಎಲ್ಲ ಪ್ರಮುಖ ಸಾಹಿತ್ಯ ಕೃತಿಗಳಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಕಾಣಿಸಿಕೊಳ್ಳುತ್ತದೆ.ನಲವತ್ತೆಂಟು ವರ್ಷ ಕಳೆದರೂ ಪದೇ ಪದೇ ಮರುಮುದ್ರಣ ಕಾಣುತ್ತಾ ಸಾಗಿರುವ ಈ ಕೃತಿಯ ಸಶಕ್ತ ಸನ್ನಿವೇಶ, ಜೀವಂತ ಪಾತ್ರ ಚಿತ್ರಣ ಮೊದಲಾದ ಗುಣಗಳಿಂದ ಓದುಗರ ನೆನಪಿನಲ್ಲಿ ಮುಳುಗಿಸುತ್ತದೆ.