ನಂಬಿದವರ ನಾಕ ನರಕ / Nambidavara Naka Naraka
ನಂಬಿದವರ ನಾಕ ನರಕ / Nambidavara Naka Naraka Original price was: ₹180.Current price is: ₹162.
Back to products
ಮೂಜನ್ಮ / Moojanma
ಮೂಜನ್ಮ / Moojanma Original price was: ₹165.Current price is: ₹148.

ನಾಯಿ ನೆರಳು / Naayi Neralu

Author: S.L. Bhairappa

Pages:183

Edition: 2025

Book Size: 1/8th Demmy

Binding: Paper Back

Publisher: Sahitya Bhandara

 

Specification

Original price was: ₹220.Current price is: ₹198.

In stock

Description

ನಾಯಿ ನೆರಳು / Naayi Neralu -ಜನಪ್ರಿಯ ಲೇಖಕ ಎಸ್.ಎಲ್. ಭೈರಪ್ಪನವರ ’ನಾಯಿ ನೆರಳು’ ಒಂದು ಅಸಾಮಾನ್ಯ ಮನೋರಂಜಕ ಕತೆಯನ್ನು ಹೊಂದಿರುವ ಕಾದಂಬರಿ. ೨೪೦ ಪುಟಗಳಿರುವ ಈ ಕಾದಂಬರಿಯನ್ನು ಲೇಖಕರು ಕೇವಲ ಮೂರು ವಾರಗಳಲ್ಲಿ ಬರೆದು ಮುಗಿಸಿರುವುದಾಗಿ ತಿಳಿಸಿದ್ದಾರೆ. ತಿರುಮಲ ಜೋಯಿಸರಿಗೆ ಅವರ ಹೆಂಡತಿ ಗರ್ಭಿಣಿಯಾಗುವ ಕಾಲ ದಾಟಿದ ಮೇಲೆ ಮಗ ಹುಟ್ಟುತ್ತಾನೆ. ಅವನು ಹುಟ್ಟಿದ ತಕ್ಷಣ ಚೀರಿ ಮೂರ್ಚೆ ಹೋಗುವ ಅವನ ತಾಯಿ ಮುಂದೆ ಎಂದೂ ಎಚ್ಚರ ಆಗುವುದೇ ಇಲ್ಲ. ಬೆಳೆದು ದೊಡ್ಡವನಾಗುತ್ತಿದ್ದಂತೆ ಈ ಹುಡುಗ ತನಗೆ ಮದುವೆಯಾಗಿದೆ ಎಂದು ಹೇಳ ತೊಡಗುತ್ತಾನೆ. ಬೇರೆ ಮಕ್ಕಳೊಡನೆ ಬೆರೆಯದೆ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ನಾಯಿಯ ಜೊತೆಗೆ ಅವಿರತವಾಗಿ ಜೊತೆಗಿರತೊಡಗುತ್ತಾನೆ. ಆ ನಾಯಿಯ ನೆರಳು ಎಂಬಂತೆ ಬೆಳೆಯ ತೊಡಗುತ್ತಾನೆ. ಪುನರ್ಜನ್ಮದ ಕತೆಯನ್ನು ಭೈರಪ್ಪನವರು ಈ ಕಾದಂಬರಿಯಲ್ಲಿ ಚಿತ್ರಿಸಿದ್ದಾರೆ. ಹಿಂದಿನ ಜನ್ಮದ ತಂದೆ ಬಂದು ಜೋಯಿಸರ ಬಳಿ ಕೇಳುವುದು ಮತ್ತು ಅವನನ್ನು ಕರೆದೊಯ್ಯುತ್ತಾರೆ.