ಭೀಮ ತೀರದ ಹಂತಕರು / Bheema Theerada Hanthakaru
ಭೀಮ ತೀರದ ಹಂತಕರು / Bheema Theerada Hanthakaru Original price was: ₹220.Current price is: ₹198.
Back to products
ಸಿಗೀರಿಯ / Sigeeriya
ಸಿಗೀರಿಯ / Sigeeriya Original price was: ₹70.Current price is: ₹63.

ಮಿಹಿರಾಕುಲ / Mihirakula

Author: Dr.K.N. Ganeshaiah

Pages: 124

Edition: 2023

Book Size: 1/8th Demmy

Binding: Paper Back

Publisher: Ankita Pustaka

Original price was: ₹120.Current price is: ₹108.

In stock

Description

ಮಿಹಿರಾಕುಲ / Mihirakula – “ಕಥೆಯ ವಸ್ತು ಮತ್ತು ಮೌಲ್ಯಗಳನ್ನು ಓದುಗನಿಗೆ ಮುಟ್ಟಿಸುವುದೇ ಯಾವುದೇ ಕಥೆಯ ಪ್ರಮುಖ ಉದ್ದೇಶ’ ಎಂಬ ನಂಬಿಕೆಯನ್ನಿಟ್ಟುಕೊಂಡು ಅದನ್ನು ಯಶಸ್ವಿಯಾಗಿ ಮಾಡುತ್ತಾ ಬಂದಿರುವವರು ಗಣೇಶಯ್ಯನವರು, ತಮ್ಮ ವೈಜ್ಞಾನಿಕ ಐತಿಹಾಸಿಕ ಕಥಾನಕಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸಮಾರ್ಗವನ್ನು ತೆರೆದ ಮಾರ್ಗ ಪ್ರವರ್ತಕರಿವರು. ಮಿಹಿರಾಕುಲ ಕಥಾ ಸಂಕಲನ ವೈವಿಧ್ಯಮಯ ಕಥಾವಸ್ತುಗಳನ್ನು ಹೊಂದಿರುವ ಕೃತಿ, ಹೂಣರ ರಾಜನೊಬ್ಬ ಕಾಶ್ಮೀರದಲ್ಲಿ ಶಿವಾಲಯ ನಿರ್ಮಿಸಿದ ಕತೆ, ಟ್ರಾವರ್ನಿಯರ್ ಎಂಬ ಫ್ರೆಂಚ್ ಯಾತ್ರಿಕ ದಕ್ಷಿಣ ಭಾರತದಿಂದ ವಜ್ರವನ್ನು ಹೊತ್ತೊಯ್ದ ಕತೆ, ಅಕ್ಬರನನ್ನು ಅನಾರ್ಕಲಿ ಸಂದಿಗ್ಧತೆಗೆ ಸಿಲುಕಿಸಿದ ಕತೆ ಹೀಗೆ ಮೂರು ಕತೆಗಳು ಚರಿತ್ರೆಯ ವಿಭಿನ್ನ ಕಥಾವಸ್ತುವನ್ನು ಹೊಂದಿದ್ದರೆ, “ಆದಿನೆಲೆ’ ಕತೆ ಚರ್ಚೆಗೊಳಗಾಗಬೇಕಾದ ಪ್ರಸ್ತುತ ಸನ್ನಿವೇಶವನ್ನು ಕುರಿತದ್ದು.