ನಿಮ್ಮ ಭವಿಷ್ಯಕ್ಕೊಂದು ರೂಪ ಕೊಡಿ / Nimma Bhavishyakkondu Roopa Kodi
Author: Dr. A.P.J. Abdul Kalam
Pages:228
Edition: 2022
Book Size: 1/8th Demmy
Binding: Paper Back
Publisher: Vasantha Prakashana
Description
ನಿಮ್ಮ ಭವಿಷ್ಯಕ್ಕೊಂದು ರೂಪ ಕೊಡಿ / Nimma Bhavishyakkondu Roopa Kodi – ಭಾರತದ 11ನೇ ರಾಷ್ಟ್ರಪತಿಯಾಗಿದ್ದ ಡಾ. ಎಪಿಜೆ ಅಬ್ದುಲ್ ಕಲಾಂ ಅವರು ಆ ಸ್ಥಾನದಿಂದ ವಿಶ್ರಾಂತ ಪಡೆದ ನಂತರ ಹಲವು ವರ್ಷಗಳೇ ಸಂದುಹೋಗಿದ್ದರೂ ಅವರು ಇಂದೂ ಕೂಡ ಅತ್ಯಂತ ಜನಪ್ರಿಯ ಸಾರ್ವಜನಿಕ ಮಹನೀಯರಾಗಿಯೇ ಉವಿರುವಂತಹುದು. ಅಪೂರ್ವವಾದುದು. ಹೆಚ್ಚು ಅರಸಲ್ಪಡುವ, ಹೆಚ್ಚು ಅಭಿಮಾನಿಸಲ್ಪಡುವ ಅವರತ್ತ ಯುವ ಜನತೆ ಸಲಹೆಗಳಗಾಗಿ, ಮಾರ್ಗದರ್ಶನಕ್ಕಾಗಿ, ಸಾಂತ್ವನಕ್ಕಾಗಿ ನೋಡುತ್ತಾರೆ ಅಥವಾ ಅವರೊಡನೆ ಸುಮ್ಮನೆ ಸಂಪರ್ಕದಿಂದಿರಲು ಆಶಿಸುತ್ತಾರೆ. ತಾವು ರಾಮೇಶ್ವರಂನಿಂದ ರಾಷ್ಟ್ರಪತಿ ಭವನದವರೆಗೆ ನಡೆದು ಬಂದ ಬಂಡೆಗಲ್ಲುಗಳ ರಸ್ತೆಯಲ್ಲಿ ಎದುರಿಸಿದ ಪರೀಕ್ಷೆಗಳನ್ನು, ನೋವುಗಳನ್ನು ಚೆನ್ನಾಗಿ ಬಲ್ಲ ಡಾ. ಕಲಾಂ ಅವರು ಈ ಕೃತಿಯಲ್ಲಿ ನೀಡಿರುವ ಮಾರ್ಗದರ್ಶನಗಳು, ನಿರ್ದೇಶನಗಳು ಹಾಗೂ ಪರಿಹಾರಗಳು ಅವರ ಅನುಭವ ಪಾಕದಿಂದ ಹುಟ್ಟದ ಏವೇಕದಿಂದ ಬಂದಿರುವವೇ ಆಗಿವೆ.
