ದಿಗಂಬರ / Digambara
₹300 Original price was: ₹300.₹270Current price is: ₹270.
ನನ್ನ ವೃತ್ತಿಜೀವನದ ನೆನಪುಗಳು / Nanna Vruttijeevanada Nenapugalu
₹220 Original price was: ₹220.₹198Current price is: ₹198.
ಪ್ರಮೇಯ / Prameya
Author: Dr.Gajanana Sharma
Pages:344
Edition: 2025
Book Size: 1/8th Demmy
Binding: Paper Back
Publisher: Ankita Pustaka
Description
ಪ್ರಮೇಯ / Prameya -ಭಾರತದ ಮಹಾಮಾಪನದ ಕತೆಯನ್ನು ಹೇಳುತ್ತಲೇ, ಭಾರತೀಯ ಮನಸ್ಸು, ದೈವಿಕತೆ, ಅಧ್ಯಾತ್ಮವನ್ನು ಹೇಳುವ ಕಾದಂಬರಿ ಪ್ರಮೇಯ, ಇದರ ಹರಹು ಮತ್ತು ಆಳ ನನ್ನನ್ನು ಅಚ್ಚರಿಗೊಳಿಸಿದೆ. ಇದು ಹಿಮಾಲಯವನ್ನು ಅಳೆದ ಕತೆ, ಅಳೆದವರ ಕತೆ, ಅಳೆದು ಉಳಿದವರ ಕತೆ, ವೈಜ್ಞಾನಿಕ ಜಗತ್ತು ಭಾರತದ ಮಹಾಮಾಪನವನ್ನು ಗ್ರೇಟ್ ಟ್ರಿಗೋಮೆಟ್ರಿಕ್ ಸರ್ವೆ ಎ೦ದು ಕರೆಯಿತು. ಆ ಯೋಜನೆಯನ್ನು ಮುನ್ನಡೆಸಿದ ಕರ್ನಲ್ ಲ್ಯಾಂಟ್ಸನ್, ಜಾರ್ಜ್ ಎವರೆಸ್ಟ್, ಆಂಡ್ರ ವಾ ಥಾಮಸ್ ಜಾರ್ಜ್ ಮಾಂಟೆಗು ಮತ್ತು ವಿಲಿಯಂ ಜಾನ್ಸನ್‌ರ ಕಷ್ಟಸುಖದ ಕತೆಯನ್ನು ಹೇಳುತ್ತಲೇ ಭಾರತದ ಕತೆಯನ್ನೂ ಗಜಾನನ ಶರ್ಮರು ಹೇಳುತ್ತಾರೆ.
