ಚೇತನ ಯುಗಾಂತರ ಕನ್ನಡ ಸಾಹಿತ್ಯ- ಬಂಡಾಯ ಸಾಹಿತ್ಯ / Chethana Yuganthara Kannada Sahitya - Bandaaya Sahitya
₹130 Original price was: ₹130.₹111Current price is: ₹111.
ಚೇತನ ಯುಗಾಂತರ ಕನ್ನಡ ಸಾಹಿತ್ಯ – ಕನ್ನಡ ಸಾಹಿತ್ಯ ಮೊದಲ ಹೆಜ್ಜೆ ಗೈಡ್ / Chethana Yuganthara Kannada Sahitya – Kannada Sahitya Modala Hejje
Author: B.P. Ashakumari
Pages:128
Edition: 2011
Book Size: 1/8th Demmy
Binding: Paper Back
Publisher: Chethana Book House
Specification
Description
ಚೇತನ ಯುಗಾಂತರ ಕನ್ನಡ ಸಾಹಿತ್ಯ- ಕನ್ನಡ ಸಾಹಿತ್ಯ ಮೊದಲ ಹೆಜ್ಜೆ/ Chethana Yuganthara Kannada Sahitya Kannada Sahitya Modala Hejje – ಸಾವಿರದ ಐನೂರು ವರ್ಷಗಳಿಗಿಂತಲೂ ಸುಧೀರ್ಘ ಇತಿಹಾಸ ಉಳ್ಳದ್ದು ಕನ್ನಡ ಸಾಹಿತ್ಯ. ಪಂಪಯುಗ, ವಚನಯುಗ, ಹರಿಹರ, ಕುಮಾರವ್ಯಾಸಯುಗ, ದಾಸಸಾಹಿತ್ಯಯುಗ, ಆಧುನಿಕಯುಗ ಹೀಗೆ ಕನ್ನಡ ಸಾಹಿತ್ಯ ಹರಡಿಕೊಂಡಿದೆ. ಆಧುನಿಕ ಕನ್ನಡ ಸಾಹಿತ್ಯ ಕೂಡ ಪ್ರಗತಿಶೀಲ, ನವೋದಯ, ನವ್ಯ, ಬಂಡಾಯ, ದಲಿತ ಹೀಗೆ ಹಲವು ಕವಲುಗಳಲ್ಲಿ ಪ್ರಗತಿ ಸಾಧಿಸಿದೆ.
ಈಗ ಚೇತನ ಯುಗಾಂತರ ಕನ್ನಡ ಸಾಹಿತ್ಯ ಯೋಜನೆಯಲ್ಲಿ ಹದಿನಾರು ಸಂಪುಟಗಳಲ್ಲಿ ಕನ್ನಡ ಸಾಹಿತ್ಯ ಚರಿತ್ರೆ ಪ್ರಕಟಿಸಿದ್ದೇವೆ. ವಿಶೇಷತಃ ವಿದ್ಯಾರ್ಥಿಗಳು ಮತ್ತು ಸಂಶೋಧಕರನ್ನು ಗಮನದಲ್ಲಿರಿಸಿಕೊಂಡು ಈ ಸಂಪುಟಗಳನ್ನು ಪ್ರಕಟಿಸಲಾಗಿದೆ.
