ಅನಾಥ ಹಕ್ಕಿಯ ಕೂಗು / Anatha Hakkiya Koogu
Author: Girimane Shyamarao
Pages: 152
Edition: 2017
Book Size: 1/8th Demmy
Binding: Paper Back
Publisher: Girimane Prakashana
Description
ಅನಾಥ ಹಕ್ಕಿಯ ಕೂಗು / Anatha Hakkiya Koogu – ಒಂದು ಮನೋವೈಜ್ಞಾನಿಕ ಕಾದಂಬರಿ, ಹೆತ್ತವರಿದ್ದೂ ತಬ್ಬಲಿಯಾದ ಮಗುವಿನ ಬದುಕು ಸಂಕಟಕ್ಕೆ ಬಿದ್ದರೆ ಅದರ ನೋವು ತಟ್ಟುವುದು ಕೊನೆಗೂ ಹೆತ್ತವರಿಗೇ. ಅದರಲ್ಲೂ ಅಮ್ಮನಿಗೆ! ಏಕೆಂದರೆ ಹತ್ತು ತಿಂಗಳು ಹೊಟ್ಟೆಯಲ್ಲಿಟ್ಟು ಬೆಳೆಸಿದ ಅವಳದೇ ಒಂದು ಭಾಗ ಅದು, ನಂತರದ್ದು ಅದರ ರಕ್ಷಣೆಗೆ ನಿಲ್ಲಬೇಕಾದ ಅಪ್ಪನಿಗೆ! ಇಬ್ಬರ ಪ್ರೀತಿಯೂ ಸಿಗದೆ ಹೋದರೆ ಮಗುವಿನ ಗತಿ? ‘ಹೆತ್ತವರ ಪ್ರೀತಿ ಇಲ್ಲದೆ ಬೆಳೆದ ಮಗು ಸಮಾಜಘಾತಕರಾಗಬಹುದು’ ಎಂದು ಎಚ್ಚರಿಸುತ್ತಾರೆ. ಮನಃಶಾಸ್ತ್ರಜ್ಞರು, ‘ಬೇರೇನೂ ದಾರಿಯಿಲ್ಲ; ಬದುಕೇ ಘೋರವಾಗುತ್ತಿದೆ’ ‘ನಾನು ಹೊಡೆಯುತ್ತಲೇ ಇರುತ್ತೇನೆ; ನೀನು ತಿನ್ನುತ್ತಲೇ ಇರು ಎನ್ನುವ ಸಂದರ್ಭಗಳ ಹೊರತಾಗಿ ಡಿವೋರ್ಸ್ ಪಡೆದುಕೊಳ್ಳಬೇಕಾದರೆ ನೂರು ಸಲ ಯೋಚಿಸಬೇಕು. ಹಾಗಿಲ್ಲವಾದರೆ ಆಗುವ ಪರಿಣಾಮಗಳ ಬಗ್ಗೆ ಒಂದು ಚಿತ್ರಣ ಇದರಲ್ಲಿ ಸಿಗಬಹುದು. ಎಲ್ಲರಿಗೂ ಹೀಗೇ ಆಗುತ್ತದೆ ಎಂದಲ್ಲ; ಹೀಗಾಗುವ ಸಾಧ್ಯತೆ ಹೆಚ್ಚು!
