ಇಮ್ಮಡಿ ಪುಲಕೇಶಿ / Immadi Pulakeshi

Author:Prakash Hemavathi

Pages:183

Edition: 2025

Book Size: 1/8th Demmy

Binding: Paper Back

Publisher: Divya Prakashana

Original price was: ₹200.Current price is: ₹180.

In stock

Description

ಇಮ್ಮಡಿ ಪುಲಕೇಶಿ / Immadi Pulakeshi -ಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು. ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ ಮುಕ್ತಾಯವಾಯಿತು.