ಹರಿಲಾಲ ಗಾಂಧಿ / Harilala Gandhi
ಹರಿಲಾಲ ಗಾಂಧಿ / Harilala Gandhi Original price was: ₹295.Current price is: ₹266.
Back to products
ವಿದೇಶ ಕಾಲ/ Videsha Kaala
ವಿದೇಶ ಕಾಲ/ Videsha Kaala Original price was: ₹500.Current price is: ₹450.

ಈಸಾಡತಾವ ಜೀವಾ / Eesadatava Jeeva

Author: Shridhar Balagar

Pages: 224

Edition: 2015

Book Size: 1/8th Demmy

Binding: Paper Back

Publisher: Ankita Pustaka

Original price was: ₹195.Current price is: ₹175.

In stock

Description

ಈಸಾಡತಾವ ಜೀವಾ / Eesadatava Jeeva – ಲೇಖಕ ಶ್ರೀಧರ ಬಳಗಾರ ಅವರ ಕಥಾಸಂಕಲನ. ದಟ್ಟವಾದ ವಿವರಗಳು ಸನ್ನಿವೇಶಗಳನ್ನೂ, ಪಾತ್ರಗಳನ್ನೂ ಅಧಿಕೃತವಾಗಿ ಚಿತ್ರಿಸುವ ಬಳಗಾರರು ತಾವು ಕಟ್ಟಿಕೊಡುವ ಜೀವನಸಂದರ್ಭಗಳ ಮೂಲಕ ಸಮಕಾಲೀನ ನಾಗರೀಕತೆಯ ಸ್ವರೂಪವನ್ನೂ ಅದರ ವೈವಿಧ್ಯಮಯ ಪರಿಣಾಮಗಳನ್ನೂ ಸ್ಪರ್ಶಿಸಿಬಿಡುವ ಮಹತ್ವಾಕಾಂಕ್ಷೆಯಲ್ಲಿ ತಮ್ಮ ಕತೆಗಳನ್ನು ರಚಿಸಿದ್ದಾರೆ. ಸೂಕ್ಷ್ಮದಿಂದ ಸ್ತೂಲವನ್ನು, ಸ್ಥಳೀಯವಾದುದರಿಂದ ವಿಶ್ವಾತ್ಮಕವಾದುದನ್ನು ಮುಟ್ಟ ಬಯಸುವ ಇಲ್ಲಿನ ಕತೆಗಳು ಸಮಕಾಲೀನ ಕಥಾಸಾಹಿತ್ಯಕ್ಕೆ ಗುಣಾತ್ಮಕ ಸೇರ್ಪಡೆಗಳಾಗಿವೆ