ಗ್ರಹಣ / Grahana

Author: S.L. Bhairappa

Pages: 217

Edition: 2026

Book Size: 1/8th Demmy

Binding: Paper Back

Publisher: Sahitya Bhandara

Original price was: ₹260.Current price is: ₹234.

In stock

Description

ಗ್ರಹಣ / Grahana – ಗ್ರಹಣ, ಅಸತ್ಯವು ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ? ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ. ಕಥೆಯಲ್ಲಿ ಒಬ್ಬ ಸನ್ಯಾಸಿಯು ಹಳ್ಳಿಯ ಜನರಿಗೆ ಜೀವನವು ಮೌಲ್ಯಗಳ ಮೇಲೆ ಆಧಾರಿತವಾಗಿರಬೇಕೇ ಹೊರತು ಮೂಢನಂಬಿಕೆಗಳ ಮೇಲಲ್ಲ ಎಂದು ಮನವರಿಕೆ ಮಾಡಿಕೊಡಲು ಪ್ರಯತ್ನಿಸುತ್ತಾನೆ.