ಕೇಂದ್ರ ವೃತ್ತಾಂತ / Kendra Vruttanta
ಕೇಂದ್ರ ವೃತ್ತಾಂತ / Kendra Vruttanta Original price was: ₹135.Current price is: ₹121.
Back to products
ಛೇದ / Cheda
ಛೇದ / Cheda Original price was: ₹145.Current price is: ₹130.

ಚೆನ್ನಭೈರಾದೇವಿ / Chennabhairadevi

Author: Dr.Gajanana Sharma

Pages:432

Edition: 2024

Book Size: 1/8th Demmy

Binding: Paper Back

Publisher: Ankita Pustaka

Original price was: ₹450.Current price is: ₹405.

In stock

Description

ಚೆನ್ನಭೈರಾದೇವಿ / Chennabhairadevi – ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ “ಚೆನ್ನಭೈರಾದೇವಿ”. ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,”ಚೆನ್ನಭೈರಾದೇವಿ”ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ.