ಸಂಕ್ರಮಣ ಕಾವ್ಯ / Sankramana Kavya
ಸಂಕ್ರಮಣ ಕಾವ್ಯ / Sankramana Kavya Original price was: ₹70.Current price is: ₹63.
Back to products
ಗರತಿಯ ಹಾಡು / Garatiya Haadu
ಗರತಿಯ ಹಾಡು / Garatiya Haadu Original price was: ₹65.Current price is: ₹58.

ದೇವರು ಅರೆಸ್ಟ್ ಆದ / Devaru Arrest Aada

Author:Shivakuamar Mavali

Pages:104

Edition: 2023

Book Size: 1/8th Demmy

Binding: Paper Back

Publisher: Mavali Publication

Original price was: ₹130.Current price is: ₹117.

In stock

Description

ದೇವರು ಅರೆಸ್ಟ್ ಆದ / Devaru Arrest Aada-ಶಿವಕುಮಾರ ಮಾವಲಿ ಅವರ ಮೊದಲ ಕಥಾ ಸಂಕಲನ `ದೇವರು ಅರೆಸ್ಟ್ ಆದ’. ಇಲ್ಲಿಯ ಕತೆಗಳ ನವೀನ ನಿರೂಪಣೆ, ಸೃಜನಾತ್ಮಕತೆ, ನವಿರಾದ ಹಗುರ ಭಾವಗಳು ಓದಿನೊಂದಿಗೆ ನಮ್ಮದಾಗುತ್ತದೆ. ತಮ್ಮ ತಾಜಾತನದ ಕತೆಯ ಎಳೆಯೊಂದಿಗೆ ಸಮ್ಮೋಹನಗೊಳಿಸುವಲ್ಲಿ ಯಶಸ್ವಿಯಾಗುತ್ತವೆ.

‘ದೇವರು ಅರೆಸ್ಟ್ ಆದ’ ಕತೆಯು ಬರಹಕ್ಕೂ ಬದುಕಿಗೂ ಸಂಬಂಧವಿಲ್ಲದೆ ನಾಡಿಗೆ ಬುದ್ಧಿ ಹೇಳುವ ಆಷಾಡಭೂತಿಗಳ ಬಣ್ಣ ಬಯಲು ಮಾಡುತ್ತದೆ. ಮೇಲ್ನೋಟಕ್ಕೆ ಸರಳವಾದ ಕತೆ ಎನಿಸಿಕೊಂಡರೂ ಆಳದಲ್ಲಿ ವಿಶೇಷ ಅನುಭವಗಳನ್ನು ಕಟ್ಟಿಕೊಡುತ್ತದೆ. ಶಿವಕುಮಾರ ಮೂಲತಃ ರಂಗಭೂಮಿಯವರಾದ್ದರಿಂದ ಅವರು ಬಳಸಿರುವ ವ್ಯಂಗ್ಯ ಮಿಶ್ರಿತ ಮಾತುಗಳು, ಕೊಟ್ಟು ತೆಗೆದುಕೊಳ್ಳುವ ಸಂಭಾಷಣೆಯ ಮಾದರಿ ಕತೆಗೆ ಮತ್ತಷ್ಟು ಗಟ್ಟಿತನ ತಂದುಕೊಟ್ಟಿದೆ.