ನೂರೆಂಟು ಮಾತು - 9 / Noorentu Mathu - 9
₹195 Original price was: ₹195.₹176Current price is: ₹176.
ಮಹಾಯೋಗಿನಿ / Mahayogini
₹180 Original price was: ₹180.₹162Current price is: ₹162.
ನೂರೆಂಟು ಮಾತು – 8 / Noorentu Mathu – 8
Author: Vishweshwar Bhat
Pages:220
Edition: 2018
Book Size: 1/8th Demmy
Binding: Paper Back
Publisher: Ankita Pustaka Prakashana
Description
ನೂರೆಂಟು ಮಾತು – 8 / Noorentu Mathu – 8 – ಲೇಖಕ, ಪತ್ರಕರ್ತ ವಿಶ್ವೇಶ್ವರ ಭಟ್ ಅವರ ’ ನೂರೆಂಟು ಮಾತು’ ಕೃತಿಯು ಅಂಕಣ ಬರಹಗಳ ಸಂಕಲನವಾಗಿದೆ. ಅವರ ವಿಶಿಷ್ಟ ಚಿಂತನೆ, ಹದವಾದ ಭಾಷಾಶೈಲಿ, ಸಕಾರಾತ್ಮಕ ನಿಲುವು ಮುಪ್ಪುರಿಗೊಂಡು ಇಲ್ಲಿನ ಎಲ್ಲಾ ಬರಹಗಳು ಜೀವನಕ್ಕೆ ಹತ್ತಿರವೆನಿಸುತ್ತವೆ. ಈ ಬರಹಗಳಲ್ಲಿ ಎಲ್ಲೂ ಉಪದೇಶವಿಲ್ಲ, ಭಾಷೆಯ ಆಡಂಬರಗಳಿಲ್ಲ, ಯಾರಿಗೂ ಆದೇಶ ಕೊಡುವುದಿಲ್ಲ, ಸ್ವಂತ ಪರಾಕ್ರಮಗಳ ಭರಾಟೆ ಇಲ್ಲ. ‘ನೂರೆಂಟು ಮಾತು’ ನೂರೆಂಟು ರೀತಿಯಲ್ಲಿ ಭಿನ್ನವಾಗಿದೆ.
