ಭಾರತ ಸಂವಿಧಾನ ಪ್ರಸ್ತಾವನೆ / Bharatha Samvidhaana Prastavane

Author:Y G Murulidharan

Pages:36

Edition: 2023

Book Size: 1/8th Demmy

Binding: Paper Back

Publisher: Amulya Pustaka Prakashana

Original price was: ₹50.Current price is: ₹45.

In stock

Description

ಭಾರತ ಸಂವಿಧಾನ ಪ್ರಸ್ತಾವನೆ / Bharatha Samvidhaana Prastavane-ಭಾರತದ ಜನಗಳಾದ ನಾವು ಭಾರತವನ್ನು ಒಂದು ‘ಸಾರ್ವಭೌಮ, ಸಮಾಜವಾದಿ, ಸರ್ವಧರ್ಮ ಸಮಭಾವದ, ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ’ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ: ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ; ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ ಮತ್ತು ಉಪಾಸನಾ ಸ್ವಾತಂತ್ರ; ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು, [ರಾಷ್ಟ್ರದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ; ನಮ್ಮ ಸಂವಿಧಾನ ಸಭೆಯಲ್ಲಿ 1949ನೆಯ ಇಸವಿ ನವೆಂಬರ್ ತಿಂಗಳ ಇಪ್ಪತ್ತಾರನೆಯ ತಾರೀಖಾದ ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅಧಿನಿಯಮಿಸಿ ಅರ್ಪಿಸಿಕೊಂಡಿದ್ದೇವೆ” ಎಂದು ಕರ್ನಾಟಕ ಸರ್ಕಾರದ ಅಧಿಕೃತ ದಾಖಲೆ ತಿಳಿಸುತ್ತದೆ.