ಯಂತ್ರ ಕಥೆ / Yantra Kathe

Author:M Shivakumar

Pages:118

Edition: 2024

Book Size: 1/8th Demmy

Binding: Paper Back

Publisher: Kadamba Prakashana

Original price was: ₹145.Current price is: ₹130.

In stock

Description

ಯಂತ್ರ ಕಥೆ / Yantra Kathe – ಯಂತ್ರ ಕಥೆ ಯಂತ್ರ ಸಾಧನಗಳ ಉಗಮ, ಇತಿಹಾಸ ಹಾಗೂ ದೈನಂದಿನ ಬದುಕಿನಲ್ಲಿ ಅವುಗಳ ಪಾತ್ರವನ್ನು ಸಂಕ್ಷಿಪ್ತವಾಗಿ ಪರಿಚಯಿಸುವ ಒಂದು ಪ್ರಯತ್ನ. ವಿಜ್ಞಾನದ ಪ್ರಗತಿಯಲ್ಲಿ ಯಂತ್ರಗಳ ಪಾತ್ರ ಮಹತ್ತರ. ಪ್ರತಿಯೊಂದು ಯಂತ್ರವೂ ವಿಕಾಸದ ಹಾದಿಯಲ್ಲಿ ತನ್ನ ವಿಶಿಷ್ಟ ಕೊಡುಗೆ ನೀಡಿದೆ. ಯಂತ್ರೋಪಜೀವಿ ಮಾನವನಿಗೆ ಈ ಪರಂಪರೆಯ ಅಧ್ಯಯನ ಅನಿವಾರ್ಯ, ಲಾಭದಾಯಕ.

ಈ ಪುಸ್ತಕದ ಲೇಖಕರಾದ ಶ್ರೀ ಎಂ. ಶಿವಕುಮಾರ್ ಸ್ವತಃ ಯಂತ್ರ ವಿಜ್ಞಾನದಲ್ಲಿ ವಿಶೇಷ ಪರಿಣತಿ ಹೊಂದಿರುವವರು, ಹಲವು ಯಂತ್ರ ಹತಾರಗಳ ವಿನ್ಯಾಸಕ್ಕೆ, ನಿರ್ಮಾಣಕ್ಕೆ ಕಾರಣ ಪುರುಷರು. ವೃತ್ತಿಯಲ್ಲಿ ಇಂಜಿನಿಯರ್, ಪ್ರವೃತ್ತಿಯಲ್ಲಿ ಸಾಹಿತಿಯಾಗಿರುವ ಲೇಖಕರ ಈ ಕೃತಿ ವಿಜ್ಞಾನ ವಿಷಯಕ್ಕೆ ಸಾಹಿತ್ಯದ ಮೆರುಗನ್ನು ಪಡೆದಿದ್ದು, ರಾಜ್ಯ ಸಾಹಿತ್ಯ ಅಕಾಡೆಮಿಯಿಂದ ಪ್ರಥಮ ಪ್ರಶಸ್ತಿ ಪಡೆದ ಪುಸ್ತಕವಾಗಿದೆ.