ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ / Lets Make A Short Film

Author:Jayaramachari

Pages:104

Edition: 2022

Book Size: 1/8th Demmy

Binding: Paper Back

Publisher: Veeraloka Books PVT .LTD.

Original price was: ₹120.Current price is: ₹108.

In stock

Description

ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ / Lets Make A Short Film -ಬೇರೆಯವರಿಗೆ ಕತೆ ಹೇಳುವ, ಬೇರೆಯವರ ಕತೆ ಕೇಳಿಸಿಕೊಳ್ಳುವ ಕಲೆ ಸಿದ್ಧಿಸಿಕೊಂಡಿರುವ ಏಕೈಕ ಪ್ರಾಣಿ ಮನುಷ್ಯ. ಕತೆಗಳಿರುವವರೆಗೂ ಮನುಷ್ಯನಿರುತ್ತಾನೆ. ಈಗ ಸ್ಮಾರ್ಟ್ ಯುಗ. ಎಲ್ಲರ ಕೈಯಲ್ಲೊಂದು ಸ್ಮಾರ್ಟ್ ಫೋನು. ಎಲ್ಲರ ಎದೆಯೊಳಗೆ ಕತೆಗಳಿರುವ ಕಾಲ. ಇಂತಹ ಕತೆಗಳನ್ನು ಸಶಕ್ತವಾಗಿ ದಾಟಿಸುವ ಮಾಧ್ಯಮ ದೃಶ್ಯಮಾಧ್ಯಮ. ಬನ್ನಿ ನಿಮ್ಮೊಳಗಿನ ಕತೆಗಳನ್ನು ದೃಶ್ಯಮಾಧ್ಯಮಕ್ಕೆ ತರೋಣ, ಲೆಟ್ಸ್ ಮೇಕ್ ಎ ಶಾರ್ಟ್ ಫಿಲಂ!