ಸಚಿತ್ರ  ಶ್ರೀ  ಮದ್ಭಾವತವು / Sachitra Shree Madbhavatavu
ಸಚಿತ್ರ ಶ್ರೀ ಮದ್ಭಾವತವು / Sachitra Shree Madbhavatavu Original price was: ₹100.Current price is: ₹90.
Back to products
ವಂಶವೃಕ್ಷ  / Vamshavruksha
ವಂಶವೃಕ್ಷ / Vamshavruksha Original price was: ₹450.Current price is: ₹405.

ಸಾರ್ಥ / Saartha

Author:S L Bhyrappa

Pages:306

Edition: 2025

Book Size: 1/8th Demmy

Binding: Paper Back

Publisher:Sahitya Bhandara

Original price was: ₹360.Current price is: ₹324.

In stock

Description

ಸಾರ್ಥ / Saartha – ಸಾರ್ಥದ ಮರ್ಮವನ್ನು ತಿಳಿಯಲು ಮನೆ ಮಾರು ಬಿಟ್ಟುಹೋದ ನಾಗಭಟ್ಟನು ತನ್ನ ಗುರಿಯಿಲ್ಲದ ಸಂಚಾರಿಪರಿಕ್ರಮದಲ್ಲಿ ಜನಪದದ ಜೀವನಾಡಿಯಂತಿದ್ದ ಹತ್ತಾರು ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಪ್ರವೃತ್ತಿಗಳ ಪ್ರಭಾವಕ್ಕೊಳಗಾಗಿ ಆಚ್ಚರಿಯ ಜೀವನದರ್ಶನಕ್ಕೆ ಸಾಕ್ಷಿಯಾಗುತ್ತಾನೆ .

‘ಸಾರ್ಥ’ ಕ್ರಿ .ಶ. ಎಂಟನೆಯ ಶತಮಾನದ ಭರತಖಂಡದಲ್ಲಿ ನಡೆಯಿತೆಂದು ಕಲ್ಪಿಸಿಕೊಳ್ಳಬೇಕಾದ ಸಂಗತಿಗಳನ್ನಾಧರಿಸಿದ ಕಾದಂಬರಿ. ಆನೆ ಕುದುರೆ ಹೇಸರಗತ್ತೆ ನೂರಾರು ಗಾಡಿಗಳ ಮೇಲೆ ವಾಣಿಜ್ಯ ಪದಾರ್ಥಗಳನ್ನು ಹೇರಿಕೊಂಡು ವ್ಯಾಪಾರ ಮಾಡುತ್ತ ದೂರ ದೂರ ದೇಶಗಳಲ್ಲಿ ಸಂಚರಿಸುವುದನ್ನು ಆ ಕಾಲದಲ್ಲಿ ‘ಸಾರ್ಥ’ ಎನ್ನುತಿದ್ದರು .ಭಾರತದ ಇತಿಹಾಸದ ಒಂದು ಸ್ಥಿತ್ಯಂತರ ಅವಧಿಯ ಈ ಕಾದಂಬರಿಯಲ್ಲಿ ಅಪೂರ್ವ ಅನುಭವ ಮತ್ತು ಪಾತ್ರಗಳು ಒಡಮೂಡಿವೆ. ಆಳವೂ ವಿಸ್ತಾರವೂ ಆದ ಐತಿಹಾಸಿಕ ಅಧ್ಯನಯದ ಅಡಿಪಾಯದ ಮೇಲೆ ಶಕ್ತ ಸೃಜನಶೀಲತೆಯು ಕೆಲಸಮಾಡಿ ಈ ವಿಶಿಷ್ಟ ಕಾದಂಬರಿಯನ್ನು ನಿರ್ಮಿಸಿದೆ .