ಹಳಗನ್ನಡ – ಭಾಷೆ, ಭಾಷಾ ವಿಕಾಸ, ಭಾಷಾ ಬಾಂಧವ್ಯ / Halagannada Bhashe,Bhasha Vikasa,Bhashabandhavya

Author: S.Settar

Pages:504

Edition: 2019

Book Size: 1/8th Demmy

Binding: Paper Back

Publisher: Abhinava Prakashana

Original price was: ₹600.Current price is: ₹540.

In stock

Description

ಹಳಗನ್ನಡ – ಭಾಷೆ, ಭಾಷಾ ವಿಕಾಸ, ಭಾಷಾ ಬಾಂಧವ್ಯ / Halagannada Bhashe,Bhasha Vikasa,Bhashabandhavya –  2200 ಹಳಗನ್ನಡದ ಶಾಸನಗಳನ್ನು ಆಕರವನ್ನಾಗಿಟ್ಟುಕೊಂಡು 18 ವಿದ್ವಾಂಸರು 32 ಪ್ರಬಂಧಗಳಲ್ಲಿ ಬರೆದ ವಿಷಯಗಳನ್ನು ಖ್ಯಾತ ಇತಿಹಾಸ ತಜ್ಞ ಷ.ಶೆಟ್ಟರ್ ಅವರು “ಹಳಗನ್ನಡ – ಭಾಷೆ, ಭಾಷಾ ವಿಕಾಸ, ಭಾಷಾ ಬಾಂಧವ್ಯ” ಹೆಸರಿನ ಈ ಅದ್ಭುತ ಹೊತ್ತಗೆಯಲ್ಲಿ ಸಂಪಾದಿಸಿದ್ದಾರೆ. ಶತಾಯುಷಿಗಳೂ, ಜ್ಞಾನವೃದ್ಧರೂ, ಜೀವನದ ಬಹುಭಾಗವನ್ನು ಒಂದೊಂದು ಕ್ಷೇತ್ರಕ್ಕೆ ಮೀಸಲಿಟ್ಟ ವಿದ್ವಾಂಸರು ಈ ಕೃತಿಯ ಕೆಲಸದಲ್ಲಿ ಪಾಲ್ಗೊಂಡು ಹಳಗನ್ನಡ ಶಾಸನಗಳ ಬಗ್ಗೆ ಇಂದಿಗೂ ಚರ್ಚಿಸದ ಅನೇಕ ಹೊಸ ವಿಚಾರಗಳ ಬಗ್ಗೆ ಗಮನ ಹರಿಯುವಂತೆ ಮಾಡಿರುವುದು ಈ ಕೃತಿಯ ಹೆಗ್ಗಳಿಕೆ.