ಹಳಗನ್ನಡ ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ / Halagannada Lipi, Lipikara,Lipi Vyavasaya

Author: S.Settar

Pages:528

Edition: 2017

Book Size: 1/8th Demmy

Binding: Paper Back

Publisher: Abhinava Prakashana

Original price was: ₹600.Current price is: ₹540.

In stock

Description

ಹಳಗನ್ನಡ ಲಿಪಿ, ಲಿಪಿಕಾರ, ಲಿಪಿ ವ್ಯವಸಾಯ / Halagannada Lipi, Lipikara,Lipi Vyavasaya – ಹಳಗನ್ನಡ ನಿಘಂಟುಗಳನ್ನು ಸಮಗ್ರವಾಗಿ ಶಬ್ದಾರ್ಥಕೋಶದೊಡನೆ ವಿದ್ವತ್ಪೂರ್ಣವಾಗಿ ಸಂಪಾದಿಸಿಕೊಟ್ಟಿರುವ ‘ಹಳಗನ್ನಡ ನಿಘಂಟು’ ಕನ್ನಡ ವಾಜ್ಜಾಯಕ್ಕೆ ಶ್ರೀಯುತರು ನೀಡಿರುವ ಮೇರುಕೃತಿಯಾಗಿರುತ್ತದೆ.

ಪ್ರಸ್ತುತ ಇದೇ ಗ್ರಂಥದ ಹಳಗನ್ನಡ ಶಬ್ದಾರ್ಥಕೋಶವನ್ನು ಬಿಡಿಯಾಗಿ ಪ್ರಕಟಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಮಾತ್ರವಲ್ಲದೆ, ವಿದ್ವಾಸಗೂ, ಸಂಶೋಧಕರಿಗೂ ಉಪಯುಕ್ತವೂ, ಅಧಿಕೃತವೂ ಆಗಿರುತ್ತದೆ.