Principles of Economics
Principles of Economics Original price was: ₹60.Current price is: ₹51.
Back to products
Karvalo | ಕರ್ವಾಲೊ
Karvalo | ಕರ್ವಾಲೊ Original price was: ₹129.Current price is: ₹116.

Amma Helida Entu Sullugalu | ಅಮ್ಮ ಹೇಳಿದ ಎಂಟು ಸುಳ್ಳುಗಳು

Amma Helida Entu Sullugalu By A R Manikanth

Specification

Language

Kannada

ISBN

978-8189818562

Binding

Paper Back

Original price was: ₹180.Current price is: ₹162.

Description

ಪತ್ರಕರ್ತ, ಬರಹಗಾರರಾಗಿರುವ ಮಣಿಕಾಂತ್ ಅವರು ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆಯತನಹಳ್ಳಿಯವರು. ಆಟೋ ಮೊಬೈಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಇವರು ವಿಜಯ ಕರ್ನಾಟಕ, ಹಾಯ್ ಬೆಂಗಳೂರು, ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿರುವ ಇವರು ಈ ಗುಲಾಬಿಯು ನಿನಗಾಗಿ, ಮರೆಯಲಿ ಹ್ಯಾಂಗ, ಉಭಯ ಕುಶಲೋಪರಿ ಸಾಂಪ್ರತ, ಹಾಡು ಹುಟ್ಟಿದ ಸಮಯ ಎಂಬ ಅಂಕಣಗಳನ್ನು ಬರೆದಿದ್ದಾರೆ.
ಇವರ ಬರೆದಿರುವ ಕೃತಿಗಳೆಂದರೆ ಅಮ್ಮ ಹೇಳಿದ ಎಂಟು ಸುಳ್ಳುಗಳು, ಹಾಡು ಹುಟ್ಟಿದ ಸಮಯ, ಅಪ್ಪ ಅಂದ್ರೆ ಆಕಾಶ, ಭಾವ ತೀರ ಯಾನ, ಮನಸು ಮಾತಾಡಿತು ಮುಂತಾದವು. ಇವರ ಅಮ್ಮ ಹೇಳಿದ ಎಂಟು ಸುಳ್ಳುಗಳು ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅವ್ವ ಪ್ರಶಸ್ತಿ ದೊರಕಿದೆ.