Karvalo | ಕರ್ವಾಲೊ

ಕರ್ವಾಲೊ | Karvalo by K.P. Poornachandra Tejaswi

Specification

Language

Kannada

Binding

Paper Back

Original price was: ₹129.Current price is: ₹116.

Description

ಕರ್ವಾಲೋ ಕಥೆ ಕಗ್ಗಾಡಿನ ಹಳ್ಳಿ ಕೊಂಪೆಯೊಂದರಲ್ಲಿ ನಡೆಯುವ ಘಟನೆ. ಹಳ್ಳಿಯ ಮಂದಣ್ಣ, ಪ್ರಭಾಕರ, ಎಂಗ್ಟ, ಕರಿಯಪ್ಪ ಮುಂತಾದವರೊಡನೆ ಬೆರೆತು ವಿಜ್ಞಾನಿ ಕರ್ವಾಲೋ ಕಾಲಜ್ಞಾನಿಯಾಗಿ ರೂಪುಗೊಳ್ಳುವ ಅಚ್ಚರಿಯ ಕಥೆ! ಧರ್ಮ, ಧ್ಯಾನ, ತಪಸ್ಯೆಗಳನ್ತೆಯೇ ವಿಜ್ಞಾನವೂ ಸಾಕ್ಷಾತ್ಕಾರದ ದಾರಿ ಎಂದು ಪ್ರತಿಪಾದಿಸುವ ಈ ಕೃತಿ ಕನ್ನಡದ ಎಲ್ಲ ಕಾದಂಬರಿಗಳಿಗಿಂತ ಸಂಪೂರ್ಣ ವಿಭಿನ್ನವಾದ ಕೃತಿ. ಈವರೆಗೆ ಕನ್ನಡದಲ್ಲಿ ಹನ್ನೆರಡು ಮುದ್ರಣಗಳನ್ನು ಕಂಡಿರುವ ಈ ಕಾದಂಬರಿ ಇಂಗ್ಲಿಷ್, ಹಿಂದಿ, ಮರಾಠಿ, ಮಲಯಾಳಂ, ಮತ್ತು ಜಪಾನಿ ಭಾಷೆಗಳಲ್ಲಿ ಪ್ರಕಟವಾಗಿದೆ. – ಪ್ರಕಾಶಕ